www.karnatakatv.net: ಕೊರೊನಾ ಲಸಿಕೆ ವಿತರಣೆಯಲ್ಲಿ ಭಾರತವು ಇಂದು ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ. ಕೊರೊನಾ ಲಸಿಕೆ ವಿತರಣೆ ಪ್ರತ್ರಿಯೆ ಆರಂಭವಾಗಿ 9 ತಿಂಗಳಿನಲ್ಲಿ 100 ಕೋಟಿ ಡೋಸ್ ಲಸಿಕೆಯನ್ನು ವಿತರಿಸುವ ಮೂಲಕ ಜಗತ್ತಿನಲ್ಲಿ 2ನೇ ರಾಷ್ಟ್ರವಾಗಿ ಗುರುತಿಸಿಕೊಂಡಿದೆ.
ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದ್ದು, ಇದರ ನಂತರ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಗುಜರಾತ್ ಮತ್ತು...