ಕನ್ನಡ ಚಿತ್ರರಂಗದ ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ ಡಾ.ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆ ಇಂದು. ವಿಷ್ಣು ಎಲ್ಲರನ್ನು ಅಗಲಿ ಇಂದಿಗೆ 11 ವರ್ಷ ಕಳೆದಿದೆ. ಆದ್ರೂ ಎಂದಿಗೂ ಸಾಹಸ ಸಿಂಹ ಅಭಿಮಾನಿಗಳ ಮನಸ್ಸಿನಲ್ಲಿ ಅಮರ.
ಅದು 2009 ಡಿಸೆಂಬರ್ 30 ಕನ್ನಡ ಚಿತ್ರರಂಗದ ಪಾಲಿನ ಕರಾಳ ದಿನ. ಸೂಪರ್...