ಕಾವ್ಯ ಶಾ ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ ಹಾಗೂ ನಿರೂಪಕಿ. ಈಗಾಗಲೇ ಕನ್ನಡ ಕಿರುತೆರೆಯ ಕೆಲ ಧಾರಾವಾಹಿಯಲ್ಲಿ ಅಭಿನಯಿಸಿದ್ದಾರೆ. ಅದಷ್ಟೇ ಅಲ್ಲದೆ ತಮಿಳು ಕಿರುತೆರೆಯಲ್ಲಿಯೂ ಕೂಡ ನಟಿಸಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿರುವ ಕಾವ್ಯ `ಮುಕುಂದ ಮುರಾರಿ', `ಲೌಡ್ ಸ್ಪೀಕರ್' ಮುಂತಾದ ಕನ್ನಡ ಚಿತ್ರಗಳಲ್ಲದೆ ತಮಿಳು ಚಿತ್ರಗಳಲ್ಲಿಯೂ ಕೂಡ ನಟಿಸಿದ್ದಾರೆ. ಯಶ್ ಅಭಿನಯದ 'ಮಿಸ್ಟರ್ ಅಂಡ್ ಮಿಸ್ಸೆಸ್...