ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ದುರಂತದ ಘಟನೆಯೂ ಯಾರು ಮರೆಯಲು ಸಾಧ್ಯವಾಗುತ್ತಿಲ್ಲ. 9 ಮಂದಿ ಬಲಿಯಾಗಿರುವ ಕರಾಳ ದೃಶ್ಯದ ಮಧ್ಯೆ ಬೆಂಗಳೂರಲ್ಲೂ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ, ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ನಾಗರಬಾವಿ ಕಡೆಯಿಂದ ಬರುತ್ತಿದ್ದ ಲಾರಿ, ಸುಮ್ಮನಹಳ್ಳಿ ರಸ್ತೆ ಬಳಿ ನಿಯಂತ್ರಣ ತಪ್ಪಿದ್ದು,...
ಚಿಕ್ಕಬಳ್ಳಾಪುರ: ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭಿವಿಸಿದ ಪರಿಣಾಮ 12 ಮಂದಿ ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ಚಿಂತಾಮಣಿಯಲ್ಲಿ ನಡೆದಿದೆ.
ಇಲ್ಲಿನ ಇತಿಹಾಸ ಪ್ರಸಿದ್ಧ ಮುರುಗಮಲ್ಲ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮುರುಗಮಲ್ಲದಿಂದ ಚಿಂತಾಮಣಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಎದುರಿನಿಂದ ಬಂದ ಟಾಟಾ ಏಸ್ ಗೆ ಟಿಕ್ಕಿ...
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜನ ಸುರಾಜ್ ಪಕ್ಷ ಕಟ್ಟಿ ಬಂದ ಯಶಸ್ವಿ ತಂತ್ರಗಾರ ಪ್ರಶಾಂತ್ ಕಿಶೋರ್ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ರಾಜ್ಯದ 243 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು...