ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ ದೇವಾಲಯದ 12ನೇ ವಾರ್ಷಿಕೋತ್ಸವವನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು.
ತಾಲೂಕಿನ ಚಳಮಟ್ಟಿ ಗ್ರಾಮದ ಹೊರವಲಯದಲ್ಲಿರುವ ಸ್ವರ್ಣಾ ಗ್ರೂಪ್ ಫ್ಯಾಕ್ಟರಿ ಆವರಣದಲ್ಲಿ ಸ್ಥಾಪಿತವಾಗಿರುವ ವಿಘ್ನೇಶ್ವರ ದೇವಾಲಯವು ಕಳೆದ 12 ವರ್ಷಗಳಿಂದ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...