ಮಧ್ಯಪ್ರದೇಶದ ಚಿಂದ್ವಾರಾದ ಪರಾಸಿಯಾದಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವಿಸಿ, 11 ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ, ಮಕ್ಕಳ ತಜ್ಞ ಡಾ. ಪ್ರವೀಣ್ ಸೋನಿ ಎಂಬಾತನನ್ನ ಬಂಧಿಸಲಾಗಿದೆ. ಎಸ್‌ಪಿ ನೇತೃತ್ವದ ವಿಶೇಷ ತಂಡದಿಂದ ಪರಾಸಿಯಾ ಸಿವಿಲ್ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಸೋನಿಯನ್ನು ಬಂಧಿಸಿದ್ದಾರೆ.
ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಮತ್ತು ಡಾ. ಸೋನಿ ಅಕ್ರಮವಾಗಿ ಸಿರಪ್ ವಿತರಿಸಿದ್ದಾರೆ ಎನ್ನಲಾಗಿದೆ....