ಮಲಯಾಳಂ ಸಿನಿಮಾ ಇಂಡಸ್ಟ್ರಿಯಲ್ಲಿ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಲಿನ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ಅವರು ತಮ್ಮ ರಾಜಿನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯ ಹಿಂದೆಯೇ, ಅಮ್ಮ ಸ್ಥಾನದಲ್ಲಿದ್ದ ಹದಿನೇಳು ಮಂದಿ ಪದಾಧಿಕಾರಿಗಳು ಹಾಗು ಸದಸ್ಯರು ಕೂಡ ರಾಜಿನಾಮೆ ನೀಡಿದ್ದಾರೆ.
ಮಲಯಾಳಂ ಚಿತ್ರರಂಗದಲ್ಲಿ ದುಡಿಯುತ್ತಿರುವ ಮಹಿಳಾ ವೃತ್ತಿಪರರ ಮೇಲೆ...
ಸಿನಿಮಾಸುದ್ದಿ: ಹಣ ಮನುಷ್ಯನ ಜೀವನದಲ್ಲಿ ಏನೆಲ್ಲ ಆಟ ಆಡಿಸುತ್ತೆ ಎಂದು ಹೇಳುವ ಚಿತ್ರ "13" ಕಳೆದ ಶುಕ್ರವಾರ ತೆರೆಕಂಡಿದ್ದು ವೀಕ್ಷಕರ ಹಾಗೂ ಮಾದ್ಯಮಗಳ ಪ್ರಶಂಸೆಗೆ ಪಾತ್ರವಾಗಿದೆ. ಸಿನಿಮಾ ಇಷ್ಟಪಟ್ಟು ನೋಡುತ್ತಿರುವ ವೀಕ್ಷಕರಿಗೆ ಕೃತಜ್ಞತೆ ಅರ್ಪಿಸಲೆಂದೇ ಚಿತ್ರತಂಡ ಪತ್ರಿಕಾಗೋಷ್ಟಿ ಏರ್ಪಡಿಸಿತ್ತು.
ಈ ಸಂದರ್ಭದಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್, ನಿರ್ದೇಶಕ ನರೇಂದ್ರ ಬಾಬು, ನಿರ್ಮಾಪಕರಾದ ಮಂಜುನಾಥ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...