ಗಣೇಶ ವಿಸರ್ಜನೆಯ ಗಲಾಟೆ, ಕಲ್ಲು ತೂರಾಟಕ್ಕೆ ತುತ್ತಾದ ಮದ್ದೂರು ನಿಶ್ಯಬ್ಧವಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ರೂ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತೆ ಇದೆ. ಸೆಪ್ಟೆಂಬರ್ 10ರ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ.
ಸೆಪ್ಟೆಂಬರ್ 7ರ ರಾತ್ರಿ ನಡೆದ ಕಲ್ಲು ತೂರಾಟದ ಬಳಿಕ, ಹಿಂದೂ ಸಂಘಟನೆಗಳ ಕಿಚ್ಚು ಸ್ಫೋಟಗೊಂಡಿದೆ. 144 ಸೆಕ್ಷನ್ ಜಾರಿಯಲ್ಲಿದ್ರೂ ನಿನ್ನೆ ಸಾವಿರಾರು ಜನರು ಸೇರಿದ್ರು....
ಬಿಹಾರ: ರಾಜಧಾನಿ ಪಾಟ್ನಾದ 116 ಕಿ.ಮೀ ದೂರದಲ್ಲಿರೋ ಗಯಾ ಪಟ್ಟಣದಲ್ಲಿ ಬಿಸಿಲ ಪ್ರಲಾಪ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸದೊಂದು ಕಾನೂನು ಜಾರಿಗೆ ತಂದಿದೆ.
ರಾಜ್ಯದಲ್ಲಿ ಬಿಸಿಲ ಬೇಗೆಗೆ ಸುಮಾರು 70 ಮಂದಿ ಈಗಾಗಲೇ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು 144 ಸೆಕ್ಷನ್ ಜಾರಿ ಮಾಡಿದೆ. ಸಾಮಾನ್ಯವಾಗಿ ಶಾಂತಿ-ಸೌಹಾರ್ದತೆ ಕಾಪಾಡೋ ನಿಟ್ಟಿನಲ್ಲಿ ನಿಷೇಧಾಜ್ಞೆ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...