ಮಹಾರಾಷ್ಟ್ರ: ರಾಜ್ಯಾದ್ಯಂತ ವ್ಯಾಪಕವಾಗಿ ಸುರಿಯುತ್ತಿರೋ ಮಳೆಯಿಂದಾಗಿ ಶೆಡ್ ಮೇಲೆ ಕಾಂಪೌಂಡ್ ಕುಸಿದು 17 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ.
ಪುಣೆಯ ಕೊಂಢ್ವಾ ಪ್ರದೇಶದಲ್ಲಿ ಮಳೆಯಿಂದಾಗಿ ಅಪಾರ್ಟ್ ಮೆಂಟ್ ನ ಗೋಡೆ ಪಕ್ಕದಲ್ಲಿದ್ದ ಶೆಡ್ ಗಳ ಮೇಲೆ ಕುಸಿದ ಪರಿಣಾಮ ನಾಲ್ವರು ಮಕ್ಕಳೂ ಸೇರಿದಂತೆ ಒಟ್ಟು 17 ಮಂದಿ ಕಾರ್ಮಿಕರು ಅಸುನೀಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ...