www.karnatakatv.net :ಚಾಮರಾಜನಗರ: ಪ್ರೀತಿಮಾಡೋ ನಾಟಕವಾಡಿ ಬಾಲಕಿಯ ಅತ್ಯಾಚಾರವೆಸಗಿದ್ದ ಯುವಕನಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಚಾಮರಾಜನಗರದ ಮೇಗಲ ಉಪ್ಪಾರ ಬೀದಿಯ ಚಂದ್ರಶೇಖರ್ (21) ಶಿಕ್ಷೆಗೊಳಗಾದ ವ್ಯಕ್ತಿ. ಈತ 2018ರಲ್ಲಿ 16 ವರ್ಷದ ಶಾಲಾ ಬಾಲಕಿಯನ್ನು ಪುಸಲಾಯಿಸಿ ಅಪಹರಣಗೊಳಿಸಿದ್ದ. ಅಲ್ಲದೆ 5 ದಿನಗಳ ಕಾಲ ಬಾಲಕಿ ಮೇಲೆ...