ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದ ರಾಜ್ಯದ ಮಹಿಳೆಯರಿಗೆ ಕೊನೆಗೂ ಗುಡ್‌ನ್ಯೂಸ್ ಸಿಕ್ಕಿದೆ. 35ನೇ ಕಂತಿನ ಬಳಿಕ ಇದೀಗ 36ನೇ ಕಂತಿನ ಹಣವನ್ನೂ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಹಲವು ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿದೆ. ಇದರ ನಡುವೆ ಗೃಹಲಕ್ಷ್ಮಿ ಯೋಜನೆಯಲ್ಲಿ ಮತ್ತೊಂದು ಮಹತ್ವದ ಬದಲಾವಣೆಗೆ ಸರ್ಕಾರ ಮುಂದಾಗಿದೆ. ಸುಮಾರು ಒಂದು ಲಕ್ಷ ಮೃತ...