ಬಿಜೆಪಿಯನ್ನು ಏಕೆ ಸೋಲಿಸಬೇಕು ಎಂಬ ವಿಷಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಪೂರ್ಣ ಸ್ಪಷ್ಟತೆ ಇರಲಿ. ಈ ಕುರಿತಾಗಿ ಜನರ ಮುಂದೆ ಗಟ್ಟಿಯಾಗಿ ಮಾತನಾಡಬೇಕು. ಆಗ ಮಾತ್ರ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧ್ಯ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್ ಹೇಳಿದರು.
ಬುಧವಾರ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭೆಯಲ್ಲಿ ಸಂತೋಷ್ ಲಾಡ್ ಮಾತನಾಡಿದರು. ದೇಶದ...