Thursday, March 26, 2026

22 Carat Gold Price

ಗ್ರಾಹಕರಿಗೆ ಬಿಗ್ ರಿಲೀಫ್: ಚಿನ್ನ-ಬೆಳ್ಳಿ ದರ ಕುಸಿತ

ಚಿನ್ನದ ಮಾರುಕಟ್ಟೆಯಲ್ಲಿ ಮತ್ತೆ ಅಚ್ಚರಿ ಮೂಡಿಸುವ ಬೆಳವಣಿಗೆಯಾಗಿದೆ. ದಾಖಲೆ ಮಟ್ಟ ತಲುಪಿದ್ದ ಚಿನ್ನದ ಬೆಲೆಯಲ್ಲಿ ಇಂದು ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದ್ದು, ಗ್ರಾಹಕರಿಗೂ ಹೂಡಿಕೆದಾರರಿಗೂ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ದಾಖಲಾಗಿದ್ದು, ಇಂದಿನ ವ್ಯಾಪಾರದಲ್ಲಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಇದರೊಂದಿಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಾಣಿಸಿಕೊಂಡಿದ್ದು, ಚಿನ್ನ–ಬೆಳ್ಳಿ ಮಾರುಕಟ್ಟೆಯಲ್ಲಿ ಇಂದು ಕುಸಿತದ ಅಲೆ...

ಮದುವೆ ಸೀಸನ್ ಶಾಕ್: ಗಗನಕ್ಕೇರಿದ ಚಿನ್ನ-ಬೆಳ್ಳಿ ದರ!

ಬೆಂಗಳೂರಿನ ಚಿನ್ನದ ಮಾರುಕಟ್ಟೆಯಲ್ಲಿ ದರ ಏರಿಕೆ ಮುಂದುವರಿದಿದ್ದು, ಸತತ ಎರಡನೇ ದಿನವೂ ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಮದುವೆ ಹಾಗೂ ಹಬ್ಬದ ಸೀಸನ್‌ ಹಿನ್ನೆಲೆಯಲ್ಲಿ ದರ ಏರಿಕೆಯ ಪರಿಣಾಮ ಗ್ರಾಹಕರು ಒತ್ತಡಕ್ಕೆ ಒಳಗಾಗಿದ್ದಾರೆ. ನವೆಂಬರ್ 29ರಂದು 22 ಕ್ಯಾರೆಟ್ ಚಿನ್ನದ ದರದಲ್ಲಿ ಪ್ರತಿ ಗ್ರಾಂಗೆ 125 ರೂ. ಮತ್ತು 24 ಕ್ಯಾರೆಟ್ ಚಿನ್ನದ ದರದಲ್ಲಿ 136...

ಚಿನ್ನದ ಗ್ರಾಹಕರಿಗೆ ಭರ್ಜರಿ ಗಿಫ್ಟ್, ಚಿನ್ನದ ಬೆಲೆಯಲ್ಲಿ ಬದಲಾವಣೆ!

ಚಿನ್ನಾಭರಣ ಪ್ರಿಯರಿಗೆ ಇಂದು ಗುಡ್ ನ್ಯೂಸ್ ಸಿಕ್ಕಿದೆ. ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಗಮನಾರ್ಹ ಇಳಿಕೆ ದಾಖಲಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್‌ಗೆ 255 ರೂ. ಕುಸಿತ ಕಂಡು, 11,720 ರೂ. ಇದ್ದದ್ದು11,465 ರೂ. ಗೆ ಇಳಿದಿದೆ. 24 ಕ್ಯಾರಟ್‌ ಚಿನ್ನದ ಬೆಲೆ ಕೂಡ ಇಳಿಕೆಯಾಗಿದ್ದು, ಈಗ ಇದು ಗ್ರಾಮ್‌ಗೆ...

ದಿನದಿಂದ ದಿನಕ್ಕೆ ಇಳಿಮುಖದತ್ತ ಚಿನ್ನ

ದೀಪಾವಳಿ ಹಬ್ಬ ಮುಗಿದ ಬಳಿಕವೂ, ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿದೆ. ಈ ದೀಪಾವಳಿ ಶುಭ ತಂದಿದೆ ಎಂದು ಚಿನ್ನಾಭರಣ ಪ್ರಿಯರು ಖುಷಿಪಡುತ್ತಿದ್ದಾರೆ. ಗುರುವಾರವೂ ಬಂಗಾರದ ದರ ಬರೋಬ್ಬರಿ 810 ರೂಪಾಯಿ ಇಳಿಕೆ ಆಗಿದೆ. ಅಕ್ಟೋಬರ್ 23ರ ಗುರುವಾರದಂದು, ದೇಶೀಯ ಮಾರುಕಟ್ಟೆಗಳಲ್ಲಿ, 24 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ 12,508 ರೂಪಾಯಿ ಇದೆ. 10 ಗ್ರಾಂ...

ಅಬ್ಬಾ… ಗಗನಕ್ಕೇರಿದ ಚಿನ್ನ : ಗೋಲ್ಡ್‌ ಪ್ರಿಯರಿಗೆ ಶಾಕ್!

ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ ದಾಖಲಾಗಿದೆ. 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 300 ರೂ. ಹೆಚ್ಚಾಗಿ 11,795 ರೂ. ಆಗಿದ್ದು, 24 ಕ್ಯಾರಟ್ 1 ಗ್ರಾಂ ಚಿನ್ನದ ದರವು 328 ರೂ. ಏರಿಕೆ ಕಂಡು 12,868 ರೂ. ತಲುಪಿದೆ. 22 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 94,360 ರೂ....

ರಾಕೆಟ್ ವೇಗದಲ್ಲಿ ಚಿನ್ನದ ಬೆಲೆ ಏರಿಕೆ – ಚಿನ್ನಾಭರಣ ಪ್ರಿಯರಿಗೆ ಶಾಕ್!

ದಿನದಿಂದ ದಿನಕ್ಕೆ ಚಿನ್ನದ ಬೆಲೆ ರಾಕೆಟ್ ವೇಗದಲ್ಲಿ ಗಗನಕ್ಕೇರುತ್ತಿದೆ. ಇಂದು ಚಿನ್ನದ ಬೆಲೆಯಲ್ಲಿ ನಿರಂತರ ಏರಿಕೆಗೆ ಮತ್ತೊಂದು ದಾಖಲೆ ಸೇರ್ಪಡೆವಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಕಳೆದ ಕೆಲ ದಿನಗಳಿಂದ ಲಕ್ಷವನ್ನು ದಾಟಿದೆ. ಇಂದು 22 ಕ್ಯಾರೆಟ್ ಚಿನ್ನದ ದರ ಕೂಡ ₹1 ಲಕ್ಷ ಗಡಿ ದಾಟಿದೆ. ಇದರೊಂದಿಗೆ ಚಿನ್ನದ ದರ ಎಲ್ಲ ಸಮಯದ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img