ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ದತ್ತು ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.
ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಭಯೋತ್ಪಾದಕ ದಾಳಿಯ ನಂತರ, ಭಾರತದ ಸಶಸ್ತ್ರ ಪಡೆಗಳು ಮೇ 7ರಂದು ಆಪರೇಷನ್ ಸಿಂಧೂರ್ ಆರಂಭಿಸಿದ್ದರು. ಈ ಮಿಲಿಟರಿ ಕಾರ್ಯಾಚರಣೆ ಪಾಕಿಸ್ತಾನ ಮತ್ತು ಪಿಒಕೆನ 9 ಭಯೋತ್ಪಾದಕ...