Wednesday, September 23, 2026

24 Carat Gold

ಚಿನ್ನದ ಬೆಲೆ ಮತ್ತೊಮ್ಮೆ ಏರಿಕೆ, ಬೆಳ್ಳಿ ದರದಲ್ಲಿ ಹೊಸ ರೆಕಾರ್ಡ್!

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಮತ್ತೆ ಏರಿಕೆಯ ಹಾದಿ ಹಿಡಿದಿವೆ. ವಿಶೇಷವಾಗಿ ಬೆಳ್ಳಿ ಬೆಲೆಗಳಲ್ಲಿ ಒಂದೇ ದಿನದಲ್ಲಿ ಭಾರಿ ಜಿಗಿತ ಕಂಡುಬಂದಿದೆ. ಇಂದು 22 ಕ್ಯಾರಟ್ ಚಿನ್ನದ ಬೆಲೆ 11,505 ರೂಪಾಯಿಯಿಂದ 11,715 ರೂಗೆ ಏರಿಕೆಯಾಗಿದೆ. 24 ಕ್ಯಾರಟ್ ಚಿನ್ನದ ಬೆಲೆ 12,780 ರೂ ಆಗಿದೆ. ಬೆಳ್ಳಿ ಬೆಲೆಯಂತೂ ಒಂದೇ ದಿನಕ್ಕೆ ಪ್ರತಿ ಗ್ರಾಂಗೆ...

ಚಿನ್ನದ ಬೆಲೆಯಲ್ಲಿ ಸಣ್ಣ ಇಳಿಕೆ, ‘ಬೆಳ್ಳಿ’ ದರದಲ್ಲಿ ಭಾರಿ ಏರಿಕೆ!

ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದ್ದರೂ, ಇಂದು ಅಲ್ಪ ಪ್ರಮಾಣದ ಇಳಿಕೆ ದಾಖಲಾಗಿದೆ. ಚಿನ್ನದ ಬೆಲೆ ಕಳೆದ 2 ದಿನಗಳಲ್ಲಿ 3820 ರೂಪಾಯಿ ಏರಿಕೆಯಾಗಿದ್ದರೆ, ಇಂದು ಕೇವಲ 330 ರೂಪಾಯಿ ಇಳಿಕೆ ಕಂಡಿದೆ. ಜಾಗತಿಕ ಆರ್ಥಿಕ ಅನಿಶ್ಚಿತತೆ, ಡಾಲರ್ ಮೌಲ್ಯದ ಏರಿಳಿತ ಮತ್ತು ಮಾರುಕಟ್ಟೆಯ ಚಲನೆಗಳು ಚಿನ್ನದ ಬೆಲೆಯ ಮೇಲೆ ಪ್ರಭಾವ...

ಚಿನ್ನಾಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ, ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ!

ಚಿನ್ನಾಭರಣ ಪ್ರಿಯರಿಗೆ ಇಂದು ಸಿಹಿ ಸುದ್ದಿ. ದಸರಾ ದೀಪಾವಳಿ ಹಬ್ಬದ ನಿಮಿತ್ಯ ಚಿನ್ನದ ದರ ಗಗನಕ್ಕೇರುತ್ತಿತ್ತು. ಗ್ರಾಹಕರಿಗೆ ಚಿನ್ನ ಖರೀದಿಸುವುದು ಕಷ್ಟ ಆಗಿತ್ತು. ಆದ್ರೆ ಚಿನ್ನದ ಬೆಲೆಯಲ್ಲಿ ಇಂದು ಭರ್ಜರಿ ಇಳಿಕೆ ಆಗಿದೆ. ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಇಳಿಕೆಯಾಗುತ್ತಿದ್ದ ಚಿನ್ನದ ದರ ಇಂದು ಮತ್ತೊಮ್ಮೆ ಕುಸಿತ ಕಂಡಿದೆ. ಒಂದೇ ದಿನದಲ್ಲಿ 10 ಗ್ರಾಂ ಚಿನ್ನದ...

ಚಿನ್ನ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ, ದೀಪಾವಳಿಗೆ ಬಂಪರ್ ಬದಲಾವಣೆ!

ದೀಪಾವಳಿ ಹಬ್ಬಕ್ಕೆ ಚಿನ್ನಾಭರಣ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ. ಚಿನ್ನದ ಬೆಲೆಯಲ್ಲಿ ಇಂದು ದಾಖಲೆ ಮಟ್ಟದಲ್ಲಿ ಕುಸಿತ ಕಂಡಿದೆ. ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಂದು ಗಣನೀಯವಾಗಿ ಇಳಿಕೆಯಾಗಿವೆ. ಭಾರೀ ಹೆಚ್ಚಳವಾಗಿದ್ದ ಚಿನ್ನದ ಬೆಲೆ ಹಬ್ಬದ ದಿನಗಳಲ್ಲಿ ಇಳಿಕೆ ಆಗುತ್ತಿರುವುದು ಗ್ರಾಹಕರಿಗೆ ಹಬ್ಬದ ಖುಷಿ ತಂದಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಂದು ಗಣನೀಯವಾಗಿ...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img