ಗುರುಕಿರಣ್ ರವರು ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರು. ಇವರ ಸಂಗೀತ ನಿರ್ದೇಶನದಲ್ಲಿ ತೆರೆಕಂಡ ಹಲವು ಸಿನಿಮಾಗಳ ಸಂಗೀತ, ಅತ್ಯಂತ ಜನಪ್ರಿಯತೆ ಗಳಿಸಿವೆ. ಹಲವಾರು ಸಿನಿಮಾಗಳಲ್ಲಿ ಹಾಡಿರುವ ಇವರು ಹಿನ್ನೆಲೆ ಗಾಯಕರೂ ಕೂಡ ಹೌದು. ಅದಷ್ಟೇ ಅಲ್ಲದೆ ಉಪೇಂದ್ರ, ಕುಟುಂಬ, ನಿಷ್ಕರ್ಷ ಇನ್ನು ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಗೂ ಓಂಕಾರ, ಆಟೋಶಂಕರ್ ಇತ್ಯಾದಿ ಚಿತ್ರಗಳಲ್ಲಿ...