ಬೆಂಗಳೂರು: ಮಳೆಗಾಲ ಮುಗಿದರೂ ಮಳೆ ಮಾತ್ರ ನಿಲ್ಲುತ್ತಿಲ್ಲ, ಚಳಿಗಾಲ ಪ್ರಾರಂಭವಾಗಿದ್ದರೂ ಮಳೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಬೆಂಗಳೂರಿನಲ್ಲಿ ಇಂದಿನಿಂದ ಮತ್ತೆ 3 ದಿನಗಳ ಕಾಲ ಮಳೆ ಶುರುವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇಂದಿನಿಂದ ರಾಜಧಾನಿ ಸೇರಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯಲ್ಲಿ,...
Rain
ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ 3 ದಿನಗಳ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ, ದಕ್ಷಿನ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರೆಲಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ...
https://www.youtube.com/watch?v=hmEoXilyleI
ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಸೇರಿದಮತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ....