ಕೊಚ್ಚಿ: ಮಾಡೆಲ್ ಒಬ್ಬರ ಮೇಲೆ ಚಲಿಸುತ್ತಿದ್ದ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಘಟನೆ ನಡದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯುವಕರು ಮತ್ತು ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಮಾಡೆಲ್ ಕೊಚ್ಚಿನ್ ಶಿಪ್ ಯಾರ್ಡ್ ಬಳಿ ಪಬ್ ಗೆ ಹೋಗಿದ್ದರು ನಂತರ ಪಾನಮತ್ತಳಾದ ಮಾಡೆಲ್ ನನ್ನು ಮನೆಗೆ ಬಿಡುತ್ತೇವೆ ಎಂದು ಆರೋಪಿಗಳು ಕಾರಿನಲ್ಲಿ ಹತ್ತಿಸಿಕೊಂಡು...