www.karnatakatv.net: ರಾಜ್ಯ- ಮೈಸೂರು : ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಉದಯ್ ಕೊಲೆಗೆ ಸಂಬಂಧಪಟ್ಟ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಸೈಯದ್ ಜಲೀಲ್, ಫಯಾಜ್ ಅಹ್ಮದ್, ಪುಟ್ಟರಂಗ ಬಂಧಿತ ಆರೋಪಿಗಳು. ಇದೇ ಜೂನ್ 25ರಂದು ಉದಯ್ ಎಂಬಾತನ ಶವ ಪಿರಿಯಾಪಟ್ಟಣ ವ್ಯಾಪ್ತಿಯ ಅರಸಿನಕೆರೆಯಲ್ಲಿ ಪತ್ತೆಯಾಗಿತ್ತು. ಶವ ತೇಲುತ್ತಿರುವುದನ್ನ ಕಂಡ ಸ್ಥಳೀಯರು ಪೊಲೀಸರಿಗೆ...