ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾನುವಾರ ಬೆಳಗಿನ ಜಾವ ಟ್ರಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ 5 ಗಂಟೆಗೆ ಕಲ್ಲಾಪುರ ಬಳಿ ಘಟನೆ ನಡೆದಿದೆ.
ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ
ಕಾರು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. 20-21...