ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯು 2021ನೇ ಸಾಲಿನ ಜಾನಪದ ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಿದೆ.
ನೀಲಗಾರರ ಪದಗಳ ಖ್ಯಾತಿಯ ಮಳವಳ್ಳಿ ಮಹಾದೇವಸ್ವಾಮಿ ಸೇರಿ ಒಟ್ಟು 30 ಹಿರಿಯ ಜಾನಪದ ಕಲಾವಿದರು 2021ನೇ ಸಾಲಿನ "ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ.
ಇಬ್ಬರು ಜಾನಪದ ವಿದ್ವಾಂಸರಿಗೆ 'ತಜ್ಞ ಪ್ರಶಸ್ತಿ' ನೀಡಲಾಗಿದೆ.
ಬೆಂಗಳೂರಿನ ಕನ್ನಡ...