www.karnatakatv.net :ದೇಶದಲ್ಲಿ ಅಪೌಷ್ಟಿಕತೆ ಸಮಸ್ಯೆ ಎದುರಿಸೋ ಸಲುವಾಗಿ 35 ಬೆಳೆ ತಳಿಗಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ.
ಹವಾಮಾನ ಬದಲಾವಣೆ ಮತ್ತು ಅಪೌಷ್ಟಿಕತೆಯ ಸಮಸ್ಯೆ ಎದುರಿಸಲು ಭಾರತೀಯ ಕೃಷಿ ಸಂಶೋಧನಾ ಮಂಡಳಿ ಅಭಿವೃದ್ಧಿಪಡಿಸಿದ ವಿಶೇಷ ಗುಣಲಕ್ಷಣಗಳನ್ನು ಹೊಂದಿದ, ಅತ್ಯಧಿಕ ಪೋಷಕಾಂಶಗಳುಳ್ಳ 35 ವಿಶೇಷ ಬೆಳೆ ತಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆಗೊಳಿಸಿದ್ದಾರೆ. ಈ ಸಾಲಿನಲ್ಲಿ...