www.karnatakatv.net: ದೇಶದ ವಾಯವ್ಯ ಭಾಗದ 37,000 ಜನರು ಮನೆಯನ್ನು ತೊರೆದು ಭಾರತಕ್ಕೆ ಪಲಾಯನ ಮಾಡಿರುವ ಸಾಧ್ಯತೆಗಳಿವೆ ಎಂದು ವಿಶ್ವಸಂಸ್ಥೆ ತಿಳಿಸಿದೆ.
ಮ್ಯಾನ್ಮಾರ್ ನಲ್ಲಿ ಆಂತರಿಕ ಸಂಘರ್ಷ ಮತ್ತೆ ಹೆಚ್ಚುವ ಆತಂಕದಿoದ ಅಧಿಕ ಸಂಖ್ಯೆಯ ಜನರು ಭಾರತಕ್ಕೆ ಪಲಾಯನ ಮಾಡಿದ್ದಾರೆ. 'ದೇಶದ ವಾಯವ್ಯ ಭಾಗದಲ್ಲಿ ಮ್ಯಾನ್ಮಾರ್ ಮಿಲಿಟರಿ ಹಾಗೂ ಸ್ಥಳೀಯ ಪಾಪ್ಯುಲರ್ ಡಿಫೆನ್ಸ್ ಫೋರ್ಸ್ ನಡುವೆ ಇತ್ತೀಚೆಗೆ...