https://www.youtube.com/watch?v=RxNIOm-WXZg&t=39s
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೂ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿಯೇ ಮನೆಯಲ್ಲಿ ಹೋಂ ಐಸೋಲೇಷನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೌಮ್ಯ ರೋಗಲಕ್ಷಣಗಳೊಂದಿಗೆ ನಾನು ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ಮಾಡಿದ್ದೇನೆ. ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸಿ, ನಾನು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನೊಂದಿಗೆ...
ಕೊರೋನಾ (corona) ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ 2.0 ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR against Congress leaders) ದಾಖಲಿಸಲಾಗಿದೆ. ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು...