10 ವರ್ಷದ ಬಾಲಕನ ಮೇಲೆ ಕಾರು ಹರಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪುಟ್ಟ ಬಾಲಕನ ದುರಂತದಿಂದ ಆ ಬಾಲಕನ ಕುಟುಂಬ ಮಾತ್ರವಲ್ಲ, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.
10 ವರ್ಷದ ಅಗಸ್ತ್ಯ ಕನಮಡಿ ಎಂಬ ಬಾಲಕ ಶಾಲೆಯಿಂದ ಮನೆಗೆ ಹೋಗುತ್ತಿದ್ದ. ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಕಾರು...
www.karnatakatv.net : ದಾವಣಗೆರೆ: ಕಾರು ಮಗುವಿನ ಮೇಲೆ ಹರಿದು ಮಗು ಸಾವನ್ನಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಆಸ್ಪತ್ರೆಯ ನೌಕರರೊಬ್ಬ ತನ್ನ ಬೆಜವಾಬ್ದಾರಿಯಿಂದ ಕಾರನ್ನು ಚಲಾಯಿಸಿ ನಾಲ್ಕು ವರ್ಷದ ಹನುಮಂತ ಎಂಬ ಮಗು ಮೃತಪಟ್ಟಿದೆ. ಜೊತೆಗೆ ಓರ್ವ ಗರ್ಭಿಣಿಗೆ ಗಾಯವಾಗಿದೆ. ಮೃತ ಮಗು ಕೋಟೆಪ್ಪ ಮತ್ತು...