www.karnatakatv.net :ಇಂಡೋನೇಷ್ಯಾದ ಜೈಲಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ 41 ಮಂದಿಗೂ ಹೆಚ್ಚು ಕೈದಿಗಳು ಸಾವನ್ನಪ್ಪಿದ್ದಾರೆ. ಇಲ್ಲಿನ ಬಾಂಟೆನ್ ಪ್ರದೇಶದಲ್ಲಿನ ಕಾರಾಗೃಹದಲ್ಲಿ ಬುಧವಾರ ಮಧ್ಯರಾತ್ರಿ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ವ್ಯಾಪಿಸಿದ ಬೆಂಕಿಯಿಂದಾಗಿ 41 ಮಂದಿ ಖೈದಿಗಳು ಸಾವನ್ನಪ್ಪಿ, 8 ಮಂದಿ ಬೆಂಕಿಯ ಕೆನ್ನಲಾಗಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮಧ್ಯೆ...