ಮೈಸೂರು: ಹೊಲದಲ್ಲಿ ಬೆಳೆದಿದ್ದ 5 ಲಕ್ಷ ರೂಪಾಯಿ ಮೌಲ್ಯದ ಶುಂಠಿ ಬೆಳೆಯನ್ನು ಕಳ್ಳರು ರಾತ್ರಿ ವೇಳೆ ಕಿತ್ತು ಕದ್ದೊಯ್ದಿರುವ ಘಟನೆ ಹುಣಸೂರು ತಾಲೂಕಿನ ಸಣ್ಣೇನಹಳ್ಳಿಯಲ್ಲಿ ನಡೆದಿದೆ.ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಸಣ್ಣೇನಹಳ್ಳಿ ಚಂದ್ರೇ ಗೌಡರ ಜಮೀನಿನಲ್ಲಿ ಕಳ್ಳರು ಶುಂಠಿಯನ್ನು ಕದ್ದ ಘಟನೆ ನಡೆದಿದ್ದು,...