https://www.youtube.com/watch?v=3lJIf5JEDpU
ಬಿಹಾರ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳು ಪೋಷಕರಿಗೆ ಮಗನ ಶವ ನೀಡಲು 50,000 ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಇಷ್ಟೊಂದು ಹಣ ತಮ್ಮ ಬಳಿ ಇಲ್ಲದ ಕಾರಣ ಊರೂರು ಸುತ್ತಿ ಭಿಕ್ಷೆ ಬೇಡುತ್ತಿರುವ ಮನಕಲುಕುವ ದೃಶ್ಯ ಕಂಡು ಬಂದಿದೆ.
ಬಿಹಾರದ ಸಮಸ್ತಿಪುರದ ನಿವಾಸಿಗಳಾದ ಮಹೇಶ್ ಠಾಕೂರ್ ಅವರ ಮಗ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ. ಇದೇ ಚಿಂತೆಯಲ್ಲಿದ್ದ ಪೋಷಕರಿಗೆ...