ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಹೇರಿದೆ. ಹೀಗಿದ್ದೂ ಮೆಟ್ರೋ ಸಂಚಾರದಲ್ಲಿ ಯಾವುದೇ ಅಡಚಣೆ ಆಗಲ್ಲ. ಎಂದಿನಂತೆ ಮೆಟ್ರೋ ಸೇವೆ ಇರಲಿದೆ ಎಂದು BMRCL ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.
ಹಸಿರು ಮತ್ತು ನೇರಳೆ ಎರಡು ಮಾರ್ಗದಲ್ಲೂ ಮೆಟ್ರೋ ಸಂಚಾರ ನಡೆಯಲಿದೆ. ಶೇಕಡಾ 50% ರಷ್ಟು ಪ್ರಯಾಣಿಕರಿಗೆ ಮಾತ್ರ...
ಕೊರೋನಾ ಲಾಕ್ ಡೌನ್ ಬಳಿಕ ಕೇಂದ್ರ ಸರ್ಕಾರ ಕೆಲವು ರೂಲ್ಸ್ ಅಂಡ್ ರೆಗ್ಯುಲೇಶನ್ ಹಾಕಿ ಥಿಯೇಟರ್ ಓಪನ್ ಗೆ ಪರ್ಮಿಷನ್ ಕೊಟ್ಟಿದೆ. ಕೊರೋನಾ ಮುನ್ನೆಚ್ಚರಿಕೆ ಕ್ರಮದೊಂದಿಗೆ 50% ರಷ್ಟು ಸೀಟುಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದ್ರೆ ಸ್ಟಾರ್ ಹೀರೋಗಳ ಬಿಗ್ ಬಜೆಟ್ ಸಿನಿಮಾಗಳು ರಿಲೀಸ್ ಗೆ ಮುಂದೆ ಬರ್ತಿಲ್ಲ. ಜನ ಥಿಯೇಟರ್ ಗೆ ಬರ್ತಾರೋ...