ಬಂಗಾಳಿ ಬೆಡಗಿ ಪ್ರಿಯಾಂಕ ತ್ರಿವೇದಿ 1996 ರಲ್ಲಿ ಮಿಸ್ ಕೊಲ್ಕತ್ತಾ ಆಗಿ ಹೊರ ಬಂದರು. ನಂತರ ಇವರಿಗೆ ಅನೇಕ ಸಿನೆಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುವ ಅವಕಾಶ ಸಿಕ್ಕಿದ್ದು, ಕನ್ನಡ, ತಮಿಳು, ತೆಲುಗು, ಬೆಂಗಾಲಿ, ಹೀಗೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಇದೀಗ ನಟಿ ಪ್ರಿಯಾಂಕಾ ಉಪೇಂದ್ರ ತಮ್ಮ ವೃತ್ತಿ ಜೀವನದಲ್ಲಿ 50ನೇ ಸಿನಿಮಾದ ಮೆಟ್ಟಿಲೇರಿದ್ದಾರೆ. ಕೆಲ ನಾಯಕಿಯರು ಮದುವೆಯ...