ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಸಭೆ ಸಂಯುಕ್ತಾಶ್ರಯದಲ್ಲಿ, ಕನಕದಾಸರ 538ನೇ ಜಯಂತೋತ್ಸವವನ್ನು, ಅದ್ದೂರಿಯಾಗಿ ಆಚರಿಸಲಾಯ್ತು. ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ರಾಜಶೇಖರ್ ಹಿಟ್ನಾಳ್, ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ, ಕೊಪ್ಪಳ ಜಿಲ್ಲಾ ಅಧಿಕಾರಿಗಳು, ಅನೇಕ ಮುಖಂಡರುಗಳು ಭಾಗಿಯಾಗಿದ್ರು.
ಕೇಂದ್ರೀಯ ಬಸ್ ನಿಲ್ದಾಣ ಎದುರಿನಲ್ಲಿರುವ ಕನಕ ದಾಸ ಪ್ರತಿಮೆಗೆ...