www.karnatakatv.net: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ 2021 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ನಿನ್ನೆ 478 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಮಹಾನಗರಪಾಲಿಕೆಯ 82 ವಾರ್ಡ್‍ಗಳಿಗೆ ಒಟ್ಟು ಇಲ್ಲಿಯವರೆಗೆ 577 ನಾಮಪತ್ರಗಳು ಸಲ್ಲಿಕೆಯಾಗಿವೆ.
ನಿನ್ನೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದರಿಂದ ಒಂದೇ ದಿನ 478 ನಾಮಪತ್ರಗಳು ಸೇರಿದಂತೆ ಹುಬ್ಬಳ್ಳಿ ಧಾರವಾಡ ಮಹಾನಗರ...