National News:
ಇನ್ನು ಮುಂದೆ ದೇಶದಲ್ಲಿ ಅಂತರ್ಜಾಲ ಮತ್ತಷ್ಟು ಚುರುಕುಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಪ್ರಗತಿ ಮೈದಾನದಲ್ಲಿ ಅಕ್ಟೋಬರ್ 1 ರಂದು 5ಜೀ ಗೆ ಚಾಲನೆ ನೀಡಿದರು. ಮುಂಬೈ ,ದೆಹಲಿ,ಕಲ್ಕತ್ತಾ, ಚೆನ್ನೈ ಇತರ ರಾಜ್ಯಗಳಲ್ಲಿ ಇನ್ನು ಮುಂದೆ ಹೈವೋಲ್ಟೇಜ್ 5ಜೀ ನೆಟ್ವರ್ಕ್ ಸಿಗಲಿದೆ ಎಂದು ಹೇಳಲಾಗುತ್ತಿದೆ. 5ಜೀ ಲಾಂಚ್ ನಂತರ ವೀಡಿಯೋ ಕಾನ್ಪರೆನ್ಸ್...
ನವದೆಹಲಿ: ಮುಂದಿನ 2 ವರ್ಷಗಳಲ್ಲಿ ಅಂದರೆ 2023ರ ಅಂತ್ಯ ಅಥವಾ 2024ರ ಆರಂಭದಲ್ಲಿ ದೇಶದಲ್ಲಿ 6ಜಿ ಸೇವೆ ಆರಂಭವಾಗುತ್ತದೆ ಎಂದು ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ದೇಶದಲ್ಲಿ ಇನ್ನೂ 5G ಸೇವೆಯೇ ಇನ್ನೂ ಆರಂಭಗೊಂಡಿಲ್ಲ. ಅದಾಗಲೇ ಕೇಂದ್ರ ಸರ್ಕಾರ 6ಜಿ ಸೇವೆಯನ್ನು ಆರಂಭಿಸಲು ಚಿಂತನೆಯಲ್ಲಿ ತೊಡಗಿದೆ. ಅಂತೆಯೇ 5G ಕುರಿತು ಮಾತನಾಡಿದ ಕೇಂದ್ರ ಸಚಿವರು,...
ಬಾಕ್ಸ್ ಆಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಫೇಸ್ ಬುಕ್ ಲೈವ್ ನಲ್ಲಿ ಸಾಕಷ್ಟು ವಿಷ್ಯಯಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅದ್ರಲ್ಲೂ ದಚ್ಚು ಉದ್ಯಮಿ ಅಂಬಾನಿ ವಿರುದ್ಧ ಗುಡುಗಿದ್ದಾರೆ. ಚಿತ್ರಮಂದಿರಗಳು ಪೂರ್ಣ ಪ್ರಮಾಣದಲ್ಲಿ ತೆರೆಯದೆ ಇರುವುದರ ಹಿಂದೆ ಅಂಬಾನಿ ಕೈವಾಡವಿದೆ ಎಂದಿದ್ದಾರೆ.
ಈಗಾಗ್ಲೇ ಮಾರುಕಟ್ಟೆ, ಮದುವೆಗಳಲ್ಲಿ ಜನರಿದ್ದಾರೆ. ಸೂಲ್ಕು-ಕಾಲೇಜುಗಳು ಸಹ ಆರಂಭವಾಗಿವೆ. ಆದ್ರೆ ಥಿಯೇಟರ್ ತೆರೆಯುತ್ತಿಲ್ಲ....