www.karnatakatv.net : ಬೆಂಗಳೂರು : ಕೊರೊನಾ ಮಹಾಮಾರಿ ರಾಜ್ಯದಲ್ಲಿ ಕಡಿಮೆಯಾಗುತ್ತಿದ್ದು, ಇದೀಗ ಶಾಲಾ ಕಾಲೇಜುಗಳನ್ನು ಆರಂಭಿಸಿರುವ ಹಿನ್ನಲೇ ಕೊರೊನಾ ಸೋಂಕು ಹೆಚ್ಚಾಗುವ ಆತಂಕವು ಇದೆ.
ಹೌದು, ಶಾಲಾ- ಕಾಲೇಜು ಆರಂಭದಿಂದ ಕೊರೊನಾ ಸೋಂಕು ಹೆಚ್ಚಾಗಿದ್ದು ಈಗ ಆನೇಕಲ್ ಬಳಿಯ ಒಂದೇ ಕಾಲೇಜಿನ 60 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಕಂಡುಬಂದಿದೆ. ಚೈತನ್ಯ ರೆಸಿಡೆನ್ಶಿಯಲ್ ಕಾಲೇಜಿನ ಹಾಸ್ಟೆಲ್...