ರಾಜ್ಯ ರಾಜಕೀಯದಲ್ಲಿ ಕಮಿಷನ್ ವಿಚಾರ ಮತ್ತೆ ಕಿಚ್ಚು ಹಚ್ಚಿದೆ. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಗುತ್ತಿಗೆದಾರರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಬಾಕಿ ಹಣ ಬಿಡುಗಡೆ ವಿಳಂಬವಾಗಿರುವ ಹಿನ್ನೆಲೆ, ಗುತ್ತಿಗೆದಾರರು ಇದೀಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ಗುತ್ತಿಗೆದಾರರ...
ಭೋವಿ ನಿಗಮದಲ್ಲಿ ಬರೋಬ್ಬರಿ ಕಮಿಷನ್ ದಂಧೆ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ. ಈ ವಿಚಾರಕ್ಕೆ ಜೆಡಿಎಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತೀವ್ರವಾಗಿ ಖಂಡಿಸಿದೆ. ಸರ್ಕಾರದಲ್ಲಿ ನಡೆಯುತ್ತಿರುವ 60% ಕಮಿಷನ್ ದಂಧೆಗೆ ಇದು ಮತ್ತೊಂದು ಸ್ಪಷ್ಟ ಸಾಕ್ಷಿಯಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.
ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ನಿಗಮದಿಂದ ಭೂಸ್ವಾಮ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಬಿಡುಗಡೆಗೊಳ್ಳಬೇಕಾದ...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...