State News: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮವಿದ್ದು, ಕರ್ನಾಟಕದ ಕೆಲವು ಭಾಗಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿದೆ. ಕೋಲಾರ, ಧಾರವಾಡ, ಹುಬ್ಬಳ್ಳಿಯಲ್ಲಿ ರಾಜಕೀಯ ಗಣ್ಯರು ಧ್‌ವಜಾರೋಹಣ ನೆರವೇರಿಸಿದ್ದಾರೆ.
Dharwad News: ಧಾರವಾಡ: ಧಾರವಾಾಡದಲ್ಲಿ 75ನೇಯ ಗಣರಾಜ್ಯೋತ್ಸವ ಸಂಭ್ರಮವಿದ್ದು, ದಾರವಾಡದ ಆರ್.ಎನ್.ಶೆಟ್ಟಿ ಮೈದಾನದಲ್ಲಿ ಧ್ವಜಾರೋಹಣ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಧ್ವಜಾರೋಹಣ ಮಾಡಿದ್ದು, ಜಿಲ್ಲಾಧಿಕಾರಿ ಟಿ...
Hubballi News: ಹುಬ್ಬಳ್ಳಿ: 75ನೇ ಗಣರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿಯ ಈದ್ದಾ ಮೈದಾನದಲ್ಲಿ ನಡೆದ ಧ್ವಜಾರೋಹಣ, ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ ಈಶ್ವರ್ ಉಳ್ಳಾಗಡ್ಡಿ ಅವರು ಧ್ವಜಾರೋಹಣ ನೆರವೇರಿಸಿದರು.
ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಅಧಿಕಾರಿಗಳು, ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಹು-ಧಾ ಪಾಲಿಕೆ ಮೇಯರ್ ವೀಣಾ ಭಾರಡ್ವಾಡ್ ಸೇರಿ ಪಾಲಿಕೆ...
ಶಿರಸಿ-ಹಾವೇರಿ ಹೆದ್ದಾರಿ ಬೇಡಿಕೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭುಗಿಲೆದ್ದ ಹೋರಾಟ. “ಮಾಡು ಇಲ್ಲವೇ ಮಡಿ” ಘೋಷಣೆಯೊಂದಿಗೆ ರಾಜಕೀಯ ತಾಪಮಾನವನ್ನು ಏರಿಸಿದೆ. ಶಿರಸಿ ತಾಲೂಕಿನ ಬಿಸಿಲಕೊಪ್ಪ ಬಳಿ...