ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. 7ನೇ ವೇತನ ಆಯೋಗ ಜಾರಿಗೆ ನಡೆಸುತ್ತಿದ್ದ ಹೋರಾಟಕ್ಕೆ ಫಲ ಸಿಕ್ಕಿದೆ. ರಾಜ್ಯ ಸರ್ಕಾರಿ ನೌಕರರು ನಿರೀಕ್ಷಿಸಿದಂತೆ ಶೇ.27ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಒಲವು ತೋರಿದೆ ಎನ್ನಲಾಗಿದೆ.
ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಅಧಿಕಾರವನ್ನು...