ದೇಶದ ರಾಜಕೀಯ ಇತಿಹಾಸದಲ್ಲೇ ಒಂದು ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಈಗ ಮುನ್ನುಡಿ ಬರೆದಿದೆ. ಹೌದು, ಲೋಕಸಭೆಯ ಸ್ಥಾನಗಳ ಸಂಖ್ಯೆಯನ್ನು ಬರೋಬ್ಬರಿ ಶೇಕಡಾ 50ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ! ಇದರಿಂದ ಈಗಿರುವ 543 ಲೋಕಸಭಾ ಸ್ಥಾನಗಳ ಸಂಖ್ಯೆ ಸುಮಾರು 815ಕ್ಕೆ ಏರಿಕೆಯಾಗಲಿದೆ. ಅಷ್ಟಕ್ಕೂ ಈ ಕ್ಷೇತ್ರ ಮರುವಿಂಗಡಣೆಯಿಂದ ಕರ್ನಾಟಕ...