ಕಚ್ಚಾ ಬಾಂಬ್ ಸ್ಫೋಟವಾಗಿದ್ದು 9 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಕ್ಟೋರಾ ಗ್ರಾಮದಲ್ಲಿ ತನ್ನ ತಾಯಿಯ ಚಿಕ್ಕಪ್ಪನ ಮನೆಯಲ್ಲಿ ಬಾಲಕಿ ಕುತೂಹಲದಿಂದ ಬಾಂಬ್ ಅನ್ನು ಎತ್ತಿದ್ದಕ್ಕೆ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬಾಲಕಿಯನ್ನು ಕೂಡಲೇ ಮಿನಾಖಾನ್ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ....
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...