Nagaur News: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಕ್ಕಳು, ಯುವಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅಂಥದ್ದೇ ಘಟನೆ ರಾಜಸ್ತಾನದ ನಾಗೌರ್ ಎಂಬಲ್ಲಿ ನಡೆದಿದ್ದು, 5ನೇ ತರಗತಿ ಓದುತ್ತಿದ್ದ 9 ವರ್ಷದ ಬಾಲಕಿ, ಶಾಲೆಯಲ್ಲಿ ಆಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.
ದಿವ್ಯಾ ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ ಬಾಲಕಿಯಾಗಿದ್ದು, ಆಕೆ ಕುಸಿದು ಬಿದ್ದ ದೃಶ್ಯ...