www.karnatakatv.net : ಧಾರವಾಡ: ಸುದೀರ್ಘ ಕಾಲದ ಬಳಿಕ ಇದೀಗ ರಾಜ್ಯಾದ್ಯಂತ ಮತ್ತೆ ಶಾಲೆಗಳು ಪುನರಾರಂಭಗೊಂಡಿವೆ. ಕೊವಿಡ್ ಮೂರನೇ ಅಲೆಯ ಭೀತಿಯ ನಡುವೆಯೂ 9 ರಿಂದ 12ನೇ ತರಗತಿಯವರೆಗೆ ಮಾತ್ರ ಅವಕಾಶ ಕಲ್ಪಿಸಿರುವ ಸರ್ಕಾರ ಕಟ್ಟು ನಿಟ್ಟಿನ ಸುರಕ್ಷತಾ ಮಾರ್ಗಸೂಚಿಗಳನ್ನು ವಿಧಿಸಿದೆ.
ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ನವನಗರದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ...