ನವದೆಹಲಿ: ಮೋದಿ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಆ್ಯಂಟನಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಈ ಮೊದಲು ಅನಿಲ್, ಪಕ್ಷದ ತಮ್ಮ ಎಲ್ಲಾ ಅಧಿಕೃತ ಸ್ಥಾನಗಳನ್ನ ತೊರೆದಿದ್ದರು. ಕೆಪಿಸಿಸಿ ಡಿಜಿಟಲ್ ಮೀಡಿಯಾ ಸೆಲ್ ಸಂಚಾಲಕ, ಎಐಸಿಸಿ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಸಂವಹನ ಸೆಲ್ ನಿರ್ವಾಹಕ ಸ್ಥಾನಕ್ಕೆ...