ಹಾಸನ: ಅರಕಲಗೂಡು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರವನ್ನು ಮಾಜಿ ಸಚಿವ ಎ.ಮಂಜು ಆರಂಭಿಸಿದ್ದಾರೆ. ಅರಕಲಗೂಡು ತಾಲ್ಲೂಕಿನ ಹರದೂರು ಗ್ರಾಮದ ರಂಗನಾಥ ಸ್ವಾಮಿ ದೇವಾಲಯದಲ್ಲಿ ತಮ್ಮ ಬೆಂಬಲಿಗರೊಂದಿಗೆ ಪೂಜೆಸಲ್ಲಿಸಿ ಪ್ರಚಾರವನ್ನು ಆರಂಭಿಸಿದ್ದಾರೆ. ಅರಕಲಗೂಡು ಕ್ಷೇತ್ರದಿಂದ ಎ.ಮಂಜು ಕಾಂಗ್ರಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಸೇರದಿದ್ದರೂ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಇಂದಿನಿಂದ ನನ್ನ ಪರವಾಗಿ ಗ್ರಾಮ ಗ್ರಾಮಗಳಲ್ಲಿ ನನ್ನ...