Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಎ.ಮಂಜು, ಒರಿಜಿನಲ್ ಜೆಡಿಎಸ್ ನಮ್ದು ಎಂಬ ಸಿ.ಎಂ.ಇಬ್ರಾಹಿಂ ಹೇಳಿಕೆ ಹಾಗೂ ಜೆಡಿಎಸ್‌ನಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ ಹಾಗೂ ನೂತನ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.
ಅವರವರ ಪಕ್ಷ ಅವರವರು ತೀರ್ಮಾನ ತಗೋತಾರೆ. ಕೆಲವರದ್ದು ವೈಯುಕ್ತಿಕ ನಿರ್ಧಾರ ಇರುತ್ತೆ. ಇಬ್ರಾಹಿಂ ಯಾಕೆ ಆ ರೀತಿ ಹೇಳಿದ್ದಾರೆ...
ಹಾಸನ: ಜೆಡಿಎಸ್‌ಗೆ ಸೇರ್ಪಡೆಯಾಗಿರುವ ಎ.ಮಂಜು ಮೈಸೂರಿನ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿದ್ದಾರೆ. ಹಾಗಾಗಿ ಇಂದು ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿದ ಮಂಜು, ಅಲ್ಲಿನ ಜನರಲ್ಲಿ ರೇವಣ್ಣರಿಗೆ ಸಪೋರ್ಟ್ ಮಾಡುವಂತೆ ಕೇಳಿಕೊಂಡಿದ್ದಾರೆ.
ಇದೊಂದು ವಿಶೇಷ ಸಂದರ್ಭದಲ್ಲಿ ನಾನಿದ್ದೇನೆ.. ರೇವಣ್ಣರ ಜೊತೆಗೇ ಕೂತಿದಾರಲ್ಲ ಎಂದು ಕೆಲವರು ಅಂದುಕೊಳ್ಳಬಹುದು. ಹೀಗೆ ಆಗಬಹುದು ಎಂದು ನಾನೂ ಅಂದುಕೊಂಡಿರಲಿಲ್ಲ. ನಾನು ದೇವೇಗೌಡರನ್ನು...
ನವದೆಹಲಿ: ಲೋಕಸಭಾ ಚುನಾವಣೆಯ ವೇಳೆ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆಂಬ ಮಾಜಿ ಸಚಿವ ಎ.ಮಂಜು ಆರೋಪಕ್ಕೆ ಸಂಸದ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ಯಾರಿಗೂ ಹೆದರಲ್ಲ. ನನ್ನ ಮೇಲಿನ ಆರೋಪ ಕುರಿತಾಗಿ ಎ.ಮಂಜು ನ್ಯಾಯಾಲಯಕ್ಕೆ ದೂರು ನೀಡಲಿ. ಅವರು...
ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಅಫಿಡವಿಟ್
ನಲ್ಲಿ ಅಪೂರ್ಣ ಮಾಹಿತಿ ನೀಡಿರೋ ದೂರಿನನ್ವಯ ಚುನಾವಣಾ ಆಯೋಗ ಜಿಲ್ಲಾಧಿಕಾರಿಗೆ ಕ್ರಮ
ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ.
ನಾಮಪತ್ರ ಸಲ್ಲಿಕೆ ವೇಳೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ತಾವು 7.39ಕೋಟಿ ರೂಪಾಯಿ ಆಸ್ತಿಯ
ಒಡೆಯ, ಅಲ್ಲದೆ 3.72ಕೋಟಿ ರೂಪಾಯಿ ಸಾಲ ಹೊಂದಿದ್ದಾಗಿ ನಮೂದಿಸಿದ್ದರು. ಆದರೆ ಅಫಿಡವಿಟ್
ನಲ್ಲಿದ್ದ...