Bollywood Movie: ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ತಮ್ಮ ಪತ್ನಿ ಸೈರಾ ಬಾನುಗೆ ಕೆಲ ದಿನಗಳ ಹಿಂದಷ್ಟೇ ವಿಚ್ಛೇದನ ನೀಡಿದ್ದರು. ಕೆಲ ದಿನಗಳಲ್ಲೇ ನಾವು ನಮ್ಮ ಆ್ಯನಿವರ್ಸರಿ ಆಚರಿಸಿಕೊಳ್ಳಬೇಕಿತ್ತು. ಆದರೆ ನಮ್ಮ ವೈವಾಹಿಕ ಜೀವನವನ್ನು ಇಂದಿಗೆ ಅಂತ್ಯಗೊಳಿಸುತ್ತಿದ್ದೇವೆ ಎಂದಿದ್ದರು. ಈ ಸುದ್ದಿ ಹಲವರಿಗೆ ಶಾಕಿಂಗ್ ಸುದ್ದಿಯಾಗಿತ್ತು.
https://youtu.be/tBf2LWeJ4Co
ಅದೇ ದಿನ ರೆಹಮಾನ್ ಬ್ಯಾಂಡ್‌ನಲ್ಲಿ ಇದ್ದ ಮೋಹಿನಿ ಡೇ ಎಂಬಾಕೆ...
Bollywood News: ಕೆಲ ದಿನಗಳ ಹಿಂದಷ್ಟೇ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ತಮ್ಮ ಪತ್ನಿ ಸೈರಾಬಾನುಗೆ ವಿಚ್ಛೇದನ ನೀಡಿದ್ದರು. ಬಳಿಕ ಹಲವಾರು ಸುದ್ದಿ ಓಡಾಡಿತ್ತು. ರೆಹಮಾನ್‌ಗೆ ಅಫೇರ್ ಇದೆ ಅಂತಲೂ ಹೇಳಲಾಗಿತ್ತು. ರೆಹಮಾನ್ ಮತ್ತು ಸೈರಾ ಪುತ್ರ ಕೂಡ ತಮ್ಮ ತಂದೆಯ ಬಗ್ಗೆ ಇಲ್ಲಸಲ್ಲದ ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದರು.
https://youtu.be/bSCnlAmiOQI
ಆದ್ರೆ ರೆಹಮಾನ್ ಈ ರೀತಿ...
Bollywood News: ಸಂಗೀತ ನಿರ್ದೇಶಕ ಎ.ಆರ್.ರೆಹಮಾಾನ್ ಮತ್ತು ಸೈರಾಬಾನು ತಮ್ಮ 29 ವರ್ಷದ ವೈವಾಹಿಕ ಜೀವನವನ್ನು ಅಂತ್ಯಗೊಳಿಸಿದ್ದು, ಪರಸ್ಪರ ಒಪ್ಪಿಗೆಯ ಮೇರೆಗೆ ಡಿವೋರ್ಸ್ ಪಡೆದಿದ್ದಾರೆ.
ಇನ್ನು ಕೆಲವೇ ದಿನಗಳಲ್ಲಿ ಇವರಿಬ್ಬರು ತಮ್ಮ 30ನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿಕೊಳ್ಳಬೇಕಿತ್ತು. ಆದರೆ ಇಂದು ಎ.ಆರ್.ರೆಹಮಾನ್ ತಮ್ಮ ಪತ್ನಿಯೊಂದಿಗೆ ವಿಚ್ಛೇದನ ತೆಗೆದುಕೊಳ್ಳುತ್ತಿರುವ ಸಂಗತಿ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಇವರ...
ಪುಣೆ: ನಿನ್ನೆ ಪುಣೆಯಲ್ಲಿ ಸಂಗೀತ ನಿರ್ದೇಶಕ ಎ.ಆರ್. ರೇಹಮಾನ್ ರ ಸಂಗೀತ ಕಾರ್ಯಕ್ರಮವನ್ನು ಪೊಲೀಸರು ಬಂದು, ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ.
ಎ.ಆರ್.ರೆಹಮಾನ್ ಸಂಗೀತ ಕಾರ್ಯಕ್ರಮ ಎಂದರೆ, ಬರೀ ದಕ್ಷಿಣ ಭಾರತದವರಿಗಷ್ಟೇ ಅಲ್ಲ. ಉತ್ತರ ಭಾರತದವರಿಗೂ ಕ್ರೇಜ್ ಹೆಚ್ಚಾಗಿರತ್ತೆ. ಅದೇ ರೀತಿ ಪುಣೆಯಲ್ಲಿ ಇವರ ಸಂಗೀತ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಅಭಿಮಾನಿಗಳು ಬಂದಿದ್ದರು. ಆದರೆ ಇದ್ದಕ್ಕಿದ್ದಂತೆ, ಪುಣೆ ಪೊಲೀಸರು...