ಇನ್ನು ಮುಂದೆ ಆಧಾರ್ ಕಾರ್ಡ್ ಅನ್ನು ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕದ ಅಧಿಕೃತ ಪುರಾವೆ ಪರಿಗಣಿಸುವುದಿಲ್ಲ. ಹೌದು ಆಧಾರ್ ಕಾರ್ಡ್ ಅನ್ನು ಜನನ ಪ್ರಮಾಣಪತ್ರ ಅಥವಾ ಜನ್ಮ ದಿನಾಂಕದ ಅಧಿಕೃತ ಪುರಾವೆಯಾಗಿ ಸ್ವೀಕರಿಸುವುದಿಲ್ಲವೆಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಸರ್ಕಾರಗಳು ಅಧಿಕೃತ ಆದೇಶಗಳನ್ನು ಹೊರಡಿಸಿವೆ. ಈ ಕುರಿತು ಸಂಬಂಧಿತ ಇಲಾಖೆಗಳು ತಕ್ಷಣ...