ನವದೆಹಲಿ: ದೊಡ್ಡ ಮೊತ್ತದ ವಹಿವಾಟು ನಡೆಸುವಾಗ ಅಪ್ಪಿ ತಪ್ಪಿ ನೀವೇನಾದ್ರೂ ನಿಮ್ಮ ಆಧಾರ್ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿದ್ರೆ ನಿಮ್ಮ ಜೇಬಿಗೆ ಕತ್ತರಿ ಗ್ಯಾರೆಂಟಿ. ಯಾಕಂದ್ರೆ ಹೀಗೆ ಮಾಡಿದ್ರೆ ನೀವು 10ಸಾವಿರ ರೂಪಾಯಿ ದಂಡ ಕಟ್ಟಬೇಕಾಗುತ್ತೆ.
ಈ ಬಾರಿಯ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪಾನ್ ಕಾರ್ಡ್ ಗೆ ಪರ್ಯಾಯವಾಗಿ ಆಧಾರ್...