Sunday, February 16, 2025

aam admi party

DELHI: INDIA ಒಕ್ಕೂಟದಿಂದ ಕಾಂಗ್ರೆಸ್‌ ಉಚ್ಚಾಟಿಸಿ ,ಬೇಡಿಕೆ ಇಟ್ಟ ಆಮ್ ಆದ್ಮಿ ಪಕ್ಷ

INDIA ಒಕ್ಕೂಟದಲ್ಲಿ ಭಿನ್ನಮತ ಈಗ ತಾರಕಕ್ಕೇರಿದೆ. ಸದ್ಯ ಕಾಂಗ್ರೆಸ್‌ ವಿರುದ್ಧ ಆಪ್‌ ಬಂಡಾಯದ ಬಾವುಟ ಹಾರಿಸಿದೆ. ಆಪ್ ನಾಯಕ ಅರವಿಂದ ಕೇಜ್ರಿವಾಲ್‌ ವಿರುದ್ಧ ಕಾಂಗ್ರೆಸ್‌ ನಾಯಕರು ನೀಡಿದ ಹೇಳಿಕೆಯಿಂದ ಆಪ್‌ ಕೆಂಡವಾಗಿದ್ದು INDIA ಒಕ್ಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಉಚ್ಚಾಟನೆ ಮಾಡುವಂತೆ ಇತರ ಪಕ್ಷಗಳ ಜೊತೆ ಮನವಿ ಮಾಡಿದೆ ಅಂತ ವರದಿಯಾಗಿದೆ. ದೆಹಲಿಯಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಳ್ಳಲು...

ನಾನು ಸಿಎಂ ಆಗುತ್ತಿರುವ ಖುಷಿಗಿಂತ ನನ್ನ ಅಣ್ಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದು ಬೇಸರವಾಗಿದೆ: ಅತಿಶಿ

Delhi: ದೆಹಲಿಯ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ರಿಲೀಸ್ ಆದ ಬಳಿಕ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅದರಂತೆ, ಸಿಎಂ ಸ್ಥಾನಕ್ಕೆ ಕೇಜ್ರಿವಾಲ್ ರಿಸೈನ್ ಮಾಡಿದ್ರೆ, ಮುಂದಿನ ಸಿಎಂ ಆಗುವವರು ಯಾರು ಎಂಬ ಬಗ್ಗೆ ಇಂದು ಸಿಎಂ ನಿವಾಸದಲ್ಲಿ ಚರ್ಚೆ ನಡೆದಿತ್ತು. https://youtu.be/Qs6JupQEErs ಮನೀಷ್ ಸಿಸೋಡಿಯಾ ಮತ್ತು ಅತಿಶಿ ಹೆಸರನ್ನು ಮುನ್ನಲೆಗೆ ತರಲಾಗಿತ್ತು. ಅರವಿಂದ್...

Arvind Kejriwal: ಕೇಜ್ರಿವಾಲ್​ಗೆ ಸದ್ಯಕ್ಕಿಲ್ಲ ರಿಲೀಫ್..!

ದೆಹಲಿ: ಅಬಕಾರಿ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ವಿಸ್ತರಿಸಿದೆ. ಇವರೊಂದಿಗೆ ಮತ್ತೋರ್ವ ಆರೋಪಿ ವಿನೋದ್ ಚೌಹಾಣ್ ಕಸ್ಟಡಿ ಅವಧಿಯನ್ನೂ ವಿಸ್ತರಿಸಲಾಗಿದೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ.3ರ ವರೆಗೆ ವಿಸ್ತರಿಸಿದೆ. ಕಸ್ಟಡಿ ಅವಧಿ ಮುಗಿದ...

ಹುಬ್ಬಳ್ಳಿ ಚಿಟಗುಪ್ಪಿ ಆಸ್ಪತ್ರೆ ವೀಕ್ಷಣೆ ಮಾಡಿದ ಮುಖ್ಯಮಂತ್ರಿ ಚಂದ್ರು..

Political News: ಹುಬ್ಬಳ್ಳಿ: ಆಮ್ ಆದ್ಮ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯನ್ನು ವೀಕ್ಷಣೆ ಮಾಡಿ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು.   ಇದೇ ವೇಳೆ ಆಸ್ಪತ್ರೆಗೆ ಇನ್ನೂ ಏನು ಬೇಕು ಮತ್ತು ಯಾವ ರೀತಿಯ ಕುಂದು ಕೊರತೆಗಳನ್ನು ವೈದ್ಯರ ಮೂಲಕ ವಿಚಾರಿಸಿದರು....

AAP ಕಾಂಗ್ರೆಸ್ಸಿಗರಿಗೆ ಬ್ರಿಜೇಶ್ ಕಾಳಪ್ಪ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಆ. 31ನೇ ತಾರೀಕು ನಡೆದ ಸಭೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹಾಜರಾಗಿಲ್ಲ. ಅವರಿಗೆ ಐತಿಹಾಸಿಕ ಅತಿಥಿ ಗೃಹವನ್ನು ಮನರಂಜನೆಯ ಕ್ಲಬ್‌ ಅನ್ನಾಗಿ ಪರಿವರ್ತಿಸುವ ಬಗ್ಗೆ ಅಭ್ಯಂತರವಿದೆ ಎಂಬುದು ತಿಳಿದುಬಂದಿದೆ. ಸಭೆಯಲ್ಲಿ ವಿಧಾನಸಭಾಧ್ಯಕ್ಷ ಅಬ್ದುಲ್ ಖಾದರ್ , ರಿಜ್ವಾನ್ ಹರ್ಷದ್, ನಯನ ಮೊಟ್ಟಮ್ಮ , ಎನ್.ಎ. ಹ್ಯಾರಿಸ್ ಇನ್ನಿತರರು ಭಾಗವಹಿಸಿದ್ದ ಮಾಹಿತಿ...

AAP :ಎಎಪಿ ಕರ್ನಾಟಕ ಘಟಕಗಳ ಪದಾಧಿಕಾರಿಗಳ ನೇಮಕ

ಬೆಂಗಳೂರು: ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯದ ಘಟಕಗಳ ನೂತನ ಪದಾಧಿಕಾರಿಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. ಕಾನೂನು ಘಟಕದ ಅಧ್ಯಕ್ಷರಾಗಿ ಕೆ.ದಿವಾಕರ, ಮಹಿಳಾ ಘಟಕದ ಅಧ್ಯಕ್ಷರಾಗಿ ಕುಶಾಲ ಸ್ವಾಮಿ, ಎಸ್ಸಿ ಮತ್ತು ಎಸ್ಟಿ ಘಟಕದ ಅಧ್ಯಕ್ಷರಾಗಿ ಪುರುಷೋತ್ತಮ, ಕಲಾ ಹಾಗೂ ಸಂಸ್ಕೃತಿ ಘಟಕದ ಅಧ್ಯಕ್ಷರಾಗಿ ಸುಷ್ಮಾ ವೀರ,...

AAP: ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ತಕ್ಷಣ ವಜಾಗೊಳಿಸಿ: ಎಎಪಿ ಆಗ್ರಹ

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ತಿಂಗಳಿಗೆ ತಲಾ ₹6-8 ಲಕ್ಷ ಕಮಿಷನ್ ಕೇಳುತ್ತಿರುವ ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ವಜಾಗೊಳಿಸುವಂತೆ ಎಎಪಿ ಆಗ್ರಹಿಸಿದೆ. ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಉಪಾಧ್ಯಕ್ಷ ಮೋಹನ್ ದಾಸರಿ, ಕೃಷಿ ಸಚಿವರು ತಮ್ಮ...

AAP Party: ಆನೇಕಲ್ ದೊಡ್ಡಯ್ಯ ಆಪ್ ಪಕ್ಷಕ್ಕೆ ರಾಜಿನಾಮೆ..!

ರೋಣ:      ಆತ್ಮೀಯ ಮಾಧ್ಯಮ ಮಿತ್ರರೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಎ ಎ ಪಿ ಪಕ್ಷದ ವತಿಯಿಂದ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳಿಗಿಂತಲೂ ಅತಿ ಹೆಚ್ಚು ಮತ ಪಡೆದವನಾಗಿರುತ್ತೇನೆ ಆದರೆ ರಾಜ್ಯದ aap ಪಕ್ಷದ ಅಸಹಕಾರದಿಂದ ನಿರೀಕ್ಷಿತ ಮಟ್ಟ ಮುಟ್ಟಲಾಗಲಿಲ್ಲ ಎಂಬುದು ಸತ್ಯ ಕರ್ನಾಟಕ...

ಪ್ರೀತಿಯಲ್ಲಿ ಬಿದ್ದು ಸಂಸಾರದಲ್ಲಿ ತೇಲಲು ಸಿದ್ದವಾಗಿರುವ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ

ಸಿನಿಮಾ ಸುದ್ದಿ: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಮ್ ಆದ್ಮಿ ಪಾರ್ಟಿಯ ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಹಲವು ದಿನಗಳಿಂದ ಪ್ರೀತಿಯಲ್ಲಿ ಬಿದ್ದಿದ್ದು ಇತ್ತೀಚಿಗಷ್ಟೇ ಇವರ ಡೇಟಿಂಗ್ ವಿಷಯ ಯಲಿಗೆ ಬಿದ್ದಿದ್ದೂ ಇವರಿಬ್ಬರು ಶೀಘ್ರದಲ್ಲೇ  ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು ಇವರು ತಮ್ಮ ಪ್ರೀತಿಯ ವಿಚಾರವನ್ನು ಅವರು ಪೋಷಕರ ಬಳಿ ತಿಳಿಸಿ ಮನೆಯವರ...

ಆಮ್ ಆದ್ಮಿ ಪಾರ್ಟಿಗೆ ವಕೀಲ್ ಜಗದೀಶ್ ಸೇರ್ಪಡೆ..!

www.karnatakatv.net : ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ ಎಂದು ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್.ಜಗದೀಶ್ ಮಹಾದೇವ್‌ರವರು ಹೇಳಿದರು. ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಮಾರಂಭದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಬಳಿಕ...
- Advertisement -spot_img

Latest News

ಪತಿ- ಪತ್ನಿ ಇಂಥ ತಪ್ಪುಗಳನ್ನು ಮಾಡಿದಾಗಲೇ, ಸಂಸಾರ ಕೊನೆಯಾಗುತ್ತದೆ ಅಂತಾರೆ ಚಾಣಕ್ಯರು

Chanakya Neeti: ಪತಿ- ಪತ್ನಿ ನೆಮ್ಮದಿಯಾಗಿರಬೇಕು ಅಂದ್ರೆ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ನಮ್ಮ ಹಲವು ಲೇಖನಗಳಲ್ಲಿ ಹೇಳಿದ್ದೇವೆ. ಅದೇ...
- Advertisement -spot_img