https://www.youtube.com/watch?v=fzrMlTx1ET8
ಬೆಂಗಳೂರು: ಎಎಪಿ ಪಕ್ಷದ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್ ರಚನೆಯಾಗಿದ್ದು, ಬೆಂಗಳೂರು ಎಎಪಿ ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ರಾಥೋಡ್ ನೇಮಕ ಮಾಡಲಾಗಿದೆ.
ಈ ಕುರಿತಂತೆ ಎಎಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್...
ಬೆಂಗಳೂರು : ಗೊದ್ರೇಜ್ ಪ್ರಾಪರ್ಟೀಸ್ ಲಿ. ಹಾಗೂ ವಂಡರ್ ಪ್ರಾಜೆಕ್ಟ್ ಡೆವೆಲಪ್ಮೆಂಟ್ ಪ್ರೈ.ಲಿ ಬೆಂಗಳೂರಿನಲ್ಲಿ ನಿರ್ಮಿಸಿರುವ ಬಹುಮಹಡಿ ಐಷಾರಾಮಿ ಕಟ್ಟಡವನ್ನು ಕೆಡವಿ 31 ಕೋಟಿ ರೂಪಾಯಿ ದಂಡ ಕಟ್ಟಲು ಆದೇಶಿಸಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶ ಸ್ವಾಗತಾರ್ಹ. ಆದರೆ ಇಷ್ಟೊಂದು ಬೃಹತ್ ಅಕ್ರಮ ಸ್ಥಳೀಯ ಶಾಸಕರ ಅರಿವಿಗೆ ಬಾರದೆ ಯಾವುದೇ ಕಾರಣಕ್ಕೂ ನಿರ್ಮಾಣ ಆಗಲು...
ಕರ್ನಾಟಕ ಟಿವಿ : ಜನಸಾಮಾನ್ಯರು ಬಳಸುವಂತಹ ದಿನ ಬಳಕೆ ವಸ್ತುಗಳ ಮೇಲೆ ಸೆಸ್ ಹೆಚ್ಚಳ ಮಾಡಿ ಈಗಾಗಲೇ ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ ಜನರ ಮೇಲೆ ಮತ್ತಷ್ಟು ಹೊರೆ ಹೆಚ್ಚಿಸದ ಬಜೆಟ್‌ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು ದೇಶ ಮಾರುವ ಹಾಗೂ ಜನಸಾಮಾನ್ಯರ ಬಾಯಿಗೆ ಮಣ್ಣು ಹಾಕುವ ಬಜೆಟ್ ಇದಾಗಿದೆ ಎಂದು ಆಮ್ ಆದ್ಮಿ...
ಕರ್ನಾಟಕ ಟಿವಿ ಬೆಂಗಳೂರು : ಸರಕಾರ ಕೊರೋನ ಸಾಂಕ್ರಮಿಕ ರೋಗದ ನಿಯಂತ್ರಣಕ್ಕಾಗಿ ವಿಸ್ತರಣೆಗೊಂಡ
ಲಾಕ್ ಡೌನ್ ಆರ್ಥಿಕ ಸಂಕಷ್ಟವನ್ನು ಹೊಂದಿದ್ದ ಜನತೆಯ ಮೇಲೆ ತೀವ್ರ ಪರಿಣಾಮವನ್ನು ಬೀರಿದೆ. ಆಟೋ ಮತ್ತು
ಕ್ಯಾಬ್ ಚಾಲಕರು ತಮ್ಮ ಉದ್ಯೋಗವಿಲ್ಲದೆ ಮನೆಯಲ್ಲಿ ಇದ್ದಾರೆ. ಹೋಟೇಲ್ ಉದ್ಯಮ ಸಂಪೂರ್ಣವಾಗಿ ನಿಯಂತ್ರಣದಲ್ಲಿ
ಇರುವುದರಿಂದ ಅನೇಕ ಹೋಟೇಲ್ ಗಳು ಮುಚ್ಚಿ ಹೋಗಿವೆ. ಕಟ್ಟಡ ನಿರ್ಮಾಣದ ಕೆಲಸಗಳು ಸಂಪೂರ್ಣವಾಗಿ...
ಕರ್ನಾಟಕ ಟಿವಿ : ಇಂತಹ ಆಧುನಿಕ ಯುಗದಲ್ಲೂ ಮಕ್ಕಳು ಶಾಲೆಗೆ ಹೋಗಲು ನಡೆಯಬೇಕು ಎನ್ನುವುದನ್ನು ಕೇಳಿದರೆ ವ್ಯವಸ್ಥೆ ಎಷ್ಟು ಜಡವಾಗಿದೆ ಎನ್ನುವುದು ವಿಷಾದನೀಯ. ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಉದಾಸೀನ ಧೋರಣೆಯಿಂದ, ನಿರ್ಲಕ್ಷ್ಯದಿಂದ ಬಡ ಮಕ್ಕಳು ವಿದ್ಯೆಯಿಂದ ವಂಚಿತರಾಗಬೇಕಾಗಿ ಬಂದಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ.
ಸಕಾಲದಲ್ಲಿ ಬಸ್ ಸೌಲಭ್ಯ ಇಲ್ಲದ ಕಾರಣಕ್ಕೆ ಬೆಂಗಳೂರು ನಗರದ ಅಂಚಿಗೆ...
Mandya News: ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾ ಬ್ಲಫ್‌ನ ಕಾಲುವೆಯಲ್ಲಿ ಕಾಡಾನೆ ಬಿದ್ದಿದ್ದು, ಅದನ್ನು ಮೇಲಕ್ಕೆತ್ತಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.
ನೀರು ಕುಡಿಯಲು...