ಅಹಮದಾಬಾದ್: ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷದ ಕೆಲವು ಶಾಸಕರು ಸತತ ಏಳನೇ ಅವಧಿಗೆ ರಾಜ್ಯದಲ್ಲಿ ಸರ್ಕಾರ ರಚಿಸಲಿರುವ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಜುನಾಗಢ್ ಜಿಲ್ಲೆಯ ವಿಸಾವದರ್ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಎಎಪಿ ಶಾಸಕ ಭೂಪತ್ ಭಯಾನಿ ಅವರು ಪಕ್ಷವನ್ನು ಬದಲಾಯಿಸುವ ವರದಿಯನ್ನು ನಿರಾಕರಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಎಎಪಿ ಈ ಚುನಾವಣೆಯೊಂದಿಗೆ ಗುಜರಾತ್...
ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ...